ಅಭಿಪ್ರಾಯ / ಸಲಹೆಗಳು

ರಚನೆ

  1. ಅತ್ಯುತ್ತಮ ಶೈಕ್ಷಣಿಕ ಹಿನ್ನಲೆ ಮತ್ತು ಕೃಷಿ ಮಾರುಕಟ್ಟೆ ಸೇರಿದಂತೆ ಕೃಷಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಹೊಂದಿರುವ ಕೃಷಿ ತಜ್ಞರವರ ಅಧ್ಯಕ್ಷತೆಯ ನೇತೃತ್ವದಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗ ಕಾರ್ಯ ನಿರ್ವಹಿಸುವುದು.
  2. ಅಧ್ಯಕ್ಷರಿಗೆ ಸಹಕಾರಿಯಾಗಿ ಐದು ಸದಸ್ಯರಿರುವುದು, ಇದರಲ್ಲಿ ಸರ್ಕಾರದಿಂದ ಒಬ್ಬರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುವುದು.
  3. ಐದು ಸದಸ್ಯರುಗಳಲ್ಲಿ ಕೃಷಿ ಅರ್ಥಶಾಸ್ತ್ರ, ಕೃಷಿ ಮಾರಾಟ, ಕೃಷಿ ನಿರ್ವಹಣೆ ಇತ್ಯಾದಿ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಇಬ್ಬರು ಅಧಿಕಾರಿ ಸದಸ್ಯರು.
  4. ಇಬ್ಬರು ಅಧಿಕಾರೇತರ ಸದಸ್ಯರು - ಪ್ರಗತಿಪರ ದೃಷ್ಟಿಕೋನವನ್ನು ಹೊಂದಿರುವ ರೈತರು ಮತ್ತು ಕೃಷಿ ಉತ್ಪನ್ನಗಳ ಮಾರಟದ ಬಗ್ಗೆ ಅನುಭವ ಹೊಂದಿರುವವರು.
  5. ಸಮಿತಿ ಕೆಲಸ ನಿರ್ವಹಿಸಲು ಇತರೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ರಾಜ್ಯ ಸರ್ಕಾರದ ಇಲಾಖೆಗಳು / ಕೃಷಿ / ತೋಟಗಾರಿಕೆ ವಿಶ್ವವಿದ್ಯಾಲಯಗಳಿಂದ ನಿಯೋಜನೆ ಮೇರೆಗೆ / ಇತರೆ ಸಿಬ್ಬಂದಿಯನ್ನು ಕರಾರಿನ ಆಧಾರದ ಮೇರೆಗೆ ಪಡೆಯುವುದು.
  6. ಕೃಷಿ ಬೆಲೆ, ಮಾರುಕಟ್ಟೆ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ತಜ್ಞರು / ವೃತ್ತಿಪರರನ್ನು ನಿಯೋಜನೆ / ಒಪ್ಪಂದ / ಹೊರಗುತ್ತಿಗೆ ಆಧಾರದ ಮೇರೆಗೆ ಪಡೆಯುವುದು.
  7. ಕರ್ನಾಟಕ ಕೃಷಿ ಬೆಲೆ ಆಯೋಗದ ಪ್ರಸ್ತಾವಿತ ಅವಧಿ ಮೂರು ವರ್ಷಗಳು.

 

ಇತ್ತೀಚಿನ ನವೀಕರಣ​ : 15-09-2022 08:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೃಷಿ ಬೆಲೆ ಆಯೋಗ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ